ರಾಣಿ ಚನ್ನಮ್ಮಾ ಸಮಾದಿ ಸ್ಥಳಕ್ಕೆ ಕಂದಾಯ ಇಲಾಖೆಯ ಪ್ರದಾನ ಕಾರ್ಯದರ್ಶಿಗಳ ಬೆಟ್ಟಿ
ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅನುದಾನದಿಂದ ಅನುಷ್ಠಾನಗೊಂಡ ಬೈಲಹೊಂಗಲ ನಗರದಲ್ಲಿರುವ ರಾಣಿ ಚನ್ನಮ್ಮಾಜಿಯವರ ಸಮಾಧಿ ಸ್ಥಳದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಾಜೇಂದರ್ […]

